Webdunia - Bharat's app for daily news and videos

Install App

ಚಪ್ಪಲಿಯಿಂದ ಹೊಡೆದಾಡಿದ ಮಹಿಳೆಯರು

Webdunia
ಶನಿವಾರ, 1 ಜೂನ್ 2019 (16:49 IST)
ಹಬ್ಬದ ನಿಮಿತ್ತ ಮಾರುಕಟ್ಟೆಗೆ ಖರೀದಿಗೆ ಬಂದಿದ್ದ ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ವಿಡಿಯೋ ಈಗ ಸಖತ್ ವೈರಲ್ ಆಗಿದೆ. 

ಹುಬ್ಬಳ್ಳಿಯ ಶಾ ಬಜಾರನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಈ ಮಹಿಳೆಯರು ಯಾರು ಎಂಬುದು ತಿಳಿದು ಬಂದಿಲ್ಲ. ಆದ್ರೆ ಸಾಮಾಜಿಕ ‌ಜಾಲತಾಣದಲ್ಲಿ ದುರ್ಗದ ಬೈಲ್ ನ ಶಾ ಬಜಾರ್ ನಲ್ಲಿ ನಡೆದ  ದೃಶ್ಯಾವಳಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದ್ದು ಸಾಕಷ್ಟು ವೈರಲ್ ಆಗಿದೆ. ಮಹಿಳೆಯರು ತಮ್ಮ ಪತಿ ಹಾಗೂ ಸಂಬಂಧಿಗಳ ಜೊತೆ ಮಾರುಕಟ್ಟೆಗೆ ಬಂದಿದ್ದರು.

ಈ ವೇಳೆ ಒಬ್ಬ ಬೈಕ್ ತೆಗೆಯುವಾಗ ಮಹಿಳೆಗೆ ತಾಗಿದೆ. ಇದರಿಂದ ಕುಪಿತಗೊಂಡ ಮಹಿಳೆಯು ನಿಂದಿಸುತ್ತಿದ್ದದನ್ನು ನೋಡಿದ ಆತನ ಪತ್ನಿಯು ಅವಳೊಂದಿಗೆ ಜಗಳ ತೆಗೆದಿದ್ದಾಳೆ. ಅದು ವಿಕೋಪಕ್ಕೆ ಹೋಗುತ್ತಿದ್ದಂತೆ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಮಹಿಳೆಯರೊಂದಿಗೆ ಬಂದಿದ್ದ ಮಹಿಳೆಯರಿಬ್ಬರು ಸಹಿತ ಜಗಳ  ಬಿಡಿಸುವ ಬದಲು  ಅವರು ಸಹಿತ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ವೇಳೆ ಓರ್ವ ಮಹಿಳೆ ನೆಲಕ್ಕೆ ಬಿದ್ದಿದ್ದಾರೆ.

ನಂತರ ಮಹಿಳೆಯರ ಗಂಡಂದಿರು ತಮ್ಮ ಪತ್ನಿಯರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ. ಮಹಿಳೆಯರ ಗಲಾಟೆಯ ದೃಶ್ಯಗಳನ್ನು ಅಲ್ಲಿದ್ದ ಕೆಲವರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದೀಗ ವೈರಲ್ ಆಗಿದೆ. ಈ ಕುರಿತು ಯಾರೂ ದೂರು ಕೊಟ್ಟಿಲ್ಲವೆಂದು ತಿಳಿದುಬಂದಿದೆ.



 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments