Webdunia - Bharat's app for daily news and videos

Install App

ಬಸ್ ನಿರ್ವಾಹಕನಿಗೆ ಮಹಿಳೆಯರ ತರಾಟೆ

Webdunia
ಬುಧವಾರ, 21 ಜೂನ್ 2023 (17:55 IST)
ಧರ್ಮಸ್ಥಳ ಬಳಿ ಸಾರಿಗೆ ಬಸ್ ನಿರ್ವಾಹಕನಿಗೆ ಮಹಿಳೆಯರ ತರಾಟೆ ತೆಗೆದುಕೊಂಡಿದ್ದಾರೆ.. ಧರ್ಮಸ್ಥಳ ಬಳಿ ನಡೆದ ಘಟನೆಯ ವಿಡಿಯೋ ಸದ್ಯ ವೈರಲ್ ಆಗಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಮಹಿಳೆಯರಿಗೆ ಅವಕಾಶ ನೀಡದೆ ಸಾರಿಗೆ ಬಸ್ ಸಂಚಾರ ಮಾಡುತ್ತಿದ್ದಾರೆ ಅಂತಾ ಮಹಿಳೆಯರು ಆರೋಪಿಸಿದ್ದಾರೆ.. ಧರ್ಮಸ್ಥಳದಿಂದ ಹೊಸಪೇಟೆಗೆ ಈ ಸಾರಿಗೆ ಬಸ್ ತೆರಳುತಿತ್ತು. ಬಸ್​​​​ ನಿಲ್ಲಿಸದೆ ಮಹಿಳೆಯರು ಬಸ್​​ ಹತ್ತಲು ಅವಕಾಶ ಕೊಟ್ಟಿಲ್ಲವೆಂದು ಬಸ್ ನಿರ್ವಾಹಕನ‌ ಮೇಲೆ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಸಂಭವ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments