ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಯುವಕರಿಗೆ ಧರ್ಮದೇಟು

Webdunia
ಭಾನುವಾರ, 24 ಜೂನ್ 2018 (21:20 IST)
ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಜತೆ ಅಸಭ್ಯ ವರ್ತನೆ: ಯುವಕರಿಗೆ ಧರ್ಮದೇಟು
ಮೈಸೂರು: ಕುಡಿದ ಅಮಲಿನಲ್ಲಿ ಯುವಕನೊಬ್ಬ ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಚುಂಚನಕಟ್ಟೆಯ ಫಾಲ್ಸ್ ಬಳಿ ನಡೆದಿದೆ.


ಘಟನೆ ಇದಿಷ್ಟು:
ಕೆಲವು ದಿನಗಳ ಹಿಂದೆ ಚುಂಚನಕಟ್ಟೆ ಫಾಲ್ಸ್ ನಲ್ಲಿ ಟಿಆರ್ ಐನ ಅಧಿಕಾರಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಧನುಷ್ಕೋಟಿಯ ಚುಂಚನಕಟ್ಟೆ ಫಾಲ್ಸ್ ಗೆ ಅರಣ್ಯ ಇಲಾಖೆ ಮಹಿಳಾ ಕಾವಲು ಸಿಬ್ಬಂದಿಯನ್ನು ನಿಯೋಜಿಸಿತ್ತು. ಆದರೆ ಸ್ಥಳೀಯ ಗ್ರಾಮದ ಯುವಕ ಸುನೀಲ್ ತನ್ನ ಸ್ನೇಹಿತ ಪ್ರತಾಪ್ ಜತೆ ಸೇರಿ ಕುಡಿದು ಬಂದು ಕಾವಲಿಗೆ ಇದ್ದ ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಅರಣ್ಯ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಈ ಯುವಕರು ಪೊಲೀಸರ ಹೋಗಲು ಪುಂಡಾಟ ನಡೆಸಿದಾಗ ತಕ್ಷಣ ಸಾರ್ವಜನಿಕರು ಮತ್ತು ಸಿಬ್ಬಂದಿ ಯುವಕರಿಗೆ ಥಳಿಸಿ ಪೊಲೀಸ್ ಜೀಪ್ ಹತ್ತಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments