Webdunia - Bharat's app for daily news and videos

Install App

ಬಸ್‌ ಸೀಟಿಗಾಗಿ ಕೈ ಕೈ ಮಿಲಾಯಿಸಿದ ಮಹಿಳೆಯರು, ಮಧ್ಯೆ ಬಂದ ಬಾಲಕಿಗೆ ಬಿತ್ತು ಚಪ್ಪಲಿ ಏಟು

Sampriya
ಶುಕ್ರವಾರ, 25 ಅಕ್ಟೋಬರ್ 2024 (16:01 IST)
Photo Courtesy X
ಬೆಳಗಾವಿ: ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಅಲ್ಲೇ ಇದ್ದ ಪ್ರಯಾಣಿಕರು ವಿಡಿಯೋವನ್ನು ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಮಹಿಳೆಯರು ಹತ್ತಿದ್ದಾರೆ. ಈ ವೇಳೆ ಸೀಟ್ ನನ್ನದು ನನ್ನದು ಅಂತಾ ಮಹಿಳೆಯರಿಬ್ಬರ ನಡುವೆ ಜಗಳ ಶುರುವಾಗಿದೆ.ಜಗಳ ವಿಕೋಪಕ್ಕೆ ತಿರುಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.

ಮೊದಲಿಗೆ ಮಹಿಳೆಯರು ಪರಸ್ಪರ ಬೈದಾಡಿಕೊಂಡಿದ್ದಾರೆ. ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದಾರೆ. ಈ ವೇಳೆ ವೇಳೆ ಅಡ್ಡ ಬಂದ ಬಾಲಕಿಗೂ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ.  

ಈ ಹಿಂದೆಯೂ ಸೀಟಿಗಾಗಿ ಮಹಿಳೆಯರ ನಡುವೆ ಜಗಳ ನಡೆದಿರುವ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments