ತಡರಾತ್ರಿ ಶಾಲೆಯಲ್ಲೇ ಕಾಮದಾಹ ತೀರಿಸಿಕೊಂಡ ಕಾಮುಕರು

Webdunia
ಭಾನುವಾರ, 26 ಏಪ್ರಿಲ್ 2020 (17:07 IST)
ಶಾಲೆಯೊಂದರಲ್ಲಿದ್ದ ಮಹಿಳೆಯೊಬ್ಬಳ ಮೇಲೆ ತಡರಾತ್ರಿ ಮೂವರು ಕಾಮುಕರು ಎರಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಕೋವಿಡ್ – 19 ನಿಯಂತ್ರಣಕ್ಕಾಗಿ ಮಾಡಲಾಗಿದ್ದ ಕ್ವಾರಂಟೈನ್ ನೊಳಗಿದ್ದ ಮಹಿಳೆ ಮೇಲೆ ಮುಗಿಬಿದ್ದು ಕಾಮುಕರು ತಮ್ಮ ಚಪಲ ತೀರಿಸಿಕೊಂಡಿದ್ದಾರೆ.

ಜೈಪುರದಲ್ಲಿ ಘಟನೆ ನಡೆದಿದ್ದು, ಮೂವರು ಕಾಮುಕರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕೊರೊನಾ ವೈರಸ್ ತಡೆಗಾಗಿ ಲಾಕ್ ಡೌನ್ ಆಗಿದ್ದರಿಂದ ತನ್ನ ಊರಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ದಾರಿ ತಪ್ಪಿ ಬೇರೆ ಊರಿಗೆ ಹೋಗಿದ್ದಾಳೆ. ಅಲ್ಲಿನ ಗ್ರಾಮಸ್ಥರು ಶಾಲೆಯಲ್ಲಿ ಅವಳಿಗೆ ಕ್ವಾರಂಟೈನ್ ಮಾಡಿದ್ದರು. ಆಗ ತಡರಾತ್ರಿ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಹಿಳೆ ದೂರು ನೀಡಿದ್ದು, ಮೂವರನ್ನು ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ