ಗೃಹ ಲಕ್ಷ್ಮೀ ಯೋಜನೆ ವಿರುದ್ಧ ಮಹಿಳೆಯರ ಆಕ್ರೋಶ

Webdunia
ಸೋಮವಾರ, 6 ನವೆಂಬರ್ 2023 (18:41 IST)
ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ ಹಲವು ಹಳ್ಳಿಗಳ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದರು.

ಆದರೆ ಇವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ನಮಗೆ ಒಂದು ಬಾರಿಯೂ ಹಣ ಬಂದಿಲ್ಲ.

ಹಣದ ಸಂಬಂಧ ನಾವು ಅಲೆದಾಡುತ್ತಿದ್ದೇವೆ. ಯಾವಾಗ ಬಂದರೂ ಅದು ಸರಿಯಲ್ಲ ಇದು ಸರಿಯಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾದರೆ ನಮಗೆ ಗೃಹಲಕ್ಷ್ಮೀ ಯೋಜನೆ ಹಣ ಬರುವುದು ಯಾವಾಗ? ಅಂತ ಮಹಿಳೆಯರ ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

ಮುಂದಿನ ಸುದ್ದಿ
Show comments