ಮಹಿಳಾ ಮೀಸಲಾತಿ ಮಂಡನೆ ಬಿಜೆಪಿ ಕಛೇರಿ ಮುಂಭಾಗ ಮಹಿಳೆಯರ ಸಂಭ್ರಮ

Webdunia
ಬುಧವಾರ, 20 ಸೆಪ್ಟಂಬರ್ 2023 (14:23 IST)
ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ವಿಧೇಯಕ ಮಂಡನೆ ಹಿನ್ನೆಲೆ ಬಿಜೆಪಿ ಮಹಿಳಾ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.ನಗರದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿದ್ದು,ಕಚೇರಿಯ ಮೆಟ್ಟಿಲು ಮುಂದೆ ನಿಂತು ಜೈಕಾರ ಕೂಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಸಂಭ್ರಮಪಟ್ಟಿದ್ದಾರೆ.ಅಲ್ಲದೇ ಈ ವೇಳೆ ಮಹಿಳಾ ಮಸೂದೆ ಬಗ್ಗೆ ಎಂಎಲ್ ಸಿ ಭಾರತಿ ಶೆಟ್ಟಿ ಸಂತಸ ಹಂಚಿಕೊಂಡ್ರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments