ನಡುರಸ್ತೆಯಲ್ಲಿ ಡಿಸಿ ಕಾರನ್ನು ತಡೆದ ಮಹಿಳೆ

Webdunia
ಶನಿವಾರ, 25 ಡಿಸೆಂಬರ್ 2021 (15:48 IST)
ಹೊಸಕೋಟೆ ತಾಲೂಕಿನ ದೇವನಗೊಂದಿ ಬಳಿ ಡಿಸಿ ಕಾರು ನಿಲ್ಲಿಸಿದ ಮಹಿಳೆ, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಂಧನ ಪೂರೈಸುವ ಘಟಕವಿರುವ ದೇವನಗೊಂದಿ ಗ್ರಾಮದಲ್ಲಿ ಪ್ರತಿದಿನ ಸಾವಿರಾರು ಪೆಟ್ರೋಲ್, ಡೀಸೆಲ್, ಗ್ಯಾಸ್ ತುಂಬಿದ ಲಾರಿಗಳು ಒಡಾಡುತ್ತವೆ.ರಸ್ತೆಯಿಂದ ಬರುತ್ತಿರುವ ಧೂಳಿನಿಂದಾಗಿ ಪ್ರತಿನಿತ್ಯ ಸ್ಥಳಿಯ ನಿವಾಸಿಗಳು ಸಮಸ್ಯೆ ಎದುರಿಸುವಂತಾಗಿದೆ. ರಸ್ತೆ ಹಾಳಾಗಿ ತಿಂಗಳುಗಳೇ ಕಳೆದರೂ ದುರಸ್ತಿ ಮಾಡುತ್ತಿಲ್ಲ ಎಂದು ದೇವನಗುಂದಿ ಮೂಲಕ ಹೋಗುತ್ತಿದ್ದ ಡಿಸಿ ಕಾರು ನೋಡಿ ನಿಲ್ಲಿಸಿ ಮಹಿಳೆ ದೂರು ಸಲ್ಲಿಸಿದ್ದಾರೆ. ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿ ಡಿಸಿ ಶ್ರೀನಿವಾಸ್ ಅಲ್ಲಿಂದ ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ಮುಂದಿನ ಸುದ್ದಿ
Show comments