Webdunia - Bharat's app for daily news and videos

Install App

ವಿದ್ಯಾರ್ಥಿನಿಯರಿಗೆ ರೋಮ್ಯಾನ್ಸ್ ಪಾಠ ಮಾಡಿದ ಶಿಕ್ಷಕನಿಗೆ ಹೆಣ್ಮಕ್ಕಳಿಂದ ಧರ್ಮದೇಟು

Webdunia
ಶನಿವಾರ, 18 ಜನವರಿ 2020 (14:22 IST)
ವಿದ್ಯಾರ್ಥಿನಿಯರಿಗೆ ಕ್ಲಾಸ್ ರೂಮ್ ನಲ್ಲಿ ರೋಮ್ಯಾಂಟಿಕ್ ಆಗಿ ಪಾಠ ಮಾಡಿರೋ ಶಿಕ್ಷಕನನ್ನು ಮಹಿಳೆಯರೇ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ವಿಜ್ಞಾನ ಶಿಕ್ಷಕ ಯತೀಶ್  ಪಾಠ ಮಾಡುವುದರ ಜೊತೆಗೆ ವಿದ್ಯಾರ್ಥಿನಿಯರ ಹತ್ತಿರ ಅಶ್ಲೀಲವಾಗಿ ಮಾತನಾಡುತ್ತಿದ್ದುದೇ ಘಟನೆ ಕಾರಣ ಎನ್ನಲಾಗಿದೆ.

ತುಮಕೂರು ತಾಲೂಕಿನ ಕೈದಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಹುಡುಗಿಯರಿಗೆ ರೋಮ್ಯಾನ್ಸ್ ಪಾಠ ಮುಂದಾದ ಶಿಕ್ಷಕನ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮುಕ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments