ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿ ಮಾಡಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ

Webdunia
ಶುಕ್ರವಾರ, 19 ಅಕ್ಟೋಬರ್ 2018 (07:19 IST)
ಬೆಂಗಳೂರು : ಲೈಂಗಿಕ ಸಂಪರ್ಕ ಬೇಡ ಎಂದ ಮಹಿಳೆಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ನಂತರ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಆರ್​ಆರ್ ನಗರದ ಬಳಿ ನಡೆದಿದೆ.


ರಾಘವೇಂದ್ರ ಶಾಸ್ತ್ರಿ ಅಲಿಯಾಸ್​ ರಘು ಪೊಲೀಸರಿಗೆ ಶರಣಾಗಿರುವ ಆರೋಪಿ. ಇತ ವಿವಾಹಿತನಾಗಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಆದರೆ ಇತ ನೈಸ್ ರಸ್ತೆ ಬಳಿ ವಾಸವಿರುವ ವಿವಾಹಿತ ಮಹಿಳೆಯೊಬ್ಬಳ ಜೊತೆ ದೈಹಿಕ ಸಂಬಂಧ ಹೊಂದಿದ್ದ. ಆದರೆ ಇತ್ತೀಚೆಗೆ ಆಕೆ ದೈಹಿಕ ಸಂಬಂಧಕ್ಕೆ ನಿರಾಕರಿಸುತ್ತಿರುವುದರಿಂದ ಇವರಿಬ್ಬರ ನಡುವೆ ಜಗಳ ನಡೆದಿದೆ.


ಒಂದು ದಿನ  ರಘ ಹಣ ಕೊಡುವುದಾಗಿ ಆಕೆಯನ್ನು ಕರೆದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ, ಅದಕ್ಕೆ  ಆಕೆ ಒಪ್ಪದಾಗ ಆಕೆಯ ಎದೆ, ಹೊಟ್ಟೆಗೆ 10ಕ್ಕೂ ಹೆಚ್ಚು ಬಾರಿ ಚುಚ್ಚಿದ್ದಾನೆ. ನಂತರ ಚಾಕುವನ್ನು ಅಲ್ಲೇ ಬಿಟ್ಟು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇತ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ನಿತೀಶ್‌ ಕುಮಾರ್‌ ಪಕ್ಷಕ್ಕೆ ಬಿಗ್‌ಶಾಕ್‌

Karnataka Weather: ತಗ್ಗಿದ ಸೈಕ್ಲೋನ್‌ ಎಫೆಕ್ಟ್‌, ಹಲವು ಜಿಲ್ಲೆಗಳಲ್ಲಿ ಒಣ ಹವೆ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಮುಂದಿನ ಸುದ್ದಿ