Webdunia - Bharat's app for daily news and videos

Install App

ಅಯ್ಯಪ್ಪನ ದರ್ಶನಕ್ಕೆ ಹೊರಟ ಮಹಿಳೆಯರು: ಮುಂದುವರಿದ ಸಂಘರ್ಷ

Webdunia
ಶುಕ್ರವಾರ, 19 ಅಕ್ಟೋಬರ್ 2018 (22:37 IST)
ಪ್ರಸಿದ್ಧವಾಗಿರುವ ಧಾರ್ಮಿಕ ಕ್ಷೇತ್ರ ಶಬರಿಮಲೈಗೆ ಮಹಿಳಾ ಭಕ್ತರ ಪ್ರವೇಶ ಮಾಡುವುದಕ್ಕೆ ಸಂಬಂಧಿಸಿದಂತೆ ಮೂರನೇ ದಿನವೂ ಸಂಘರ್ಷ ಮುಂದುವರಿದಿದೆ.

ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ಯತ್ನಿಸಿದ ಇಬ್ಬರು ಮಹಿಳೆಯರು ಪ್ರತಿಭಟನೆಗೆ ಹೆದರಿ ದರ್ಶನ ಪಡೆಯಲು ಸಾಧ್ಯವಾಗದೇ ಹಿಂದಿರುಗಿದ ಘಟನೆ ನಡೆದಿದೆ.

ಕಳೆದ ಮೂರು ದಿನಗಳಿಂದ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರು ಮುಂದಾಗುತ್ತಿದ್ದಾರೆ ಆದರೂ ದರ್ಶನ ಮಾತ್ರ ಸಾಧ್ಯವಾಗುತ್ತಿಲ್ಲ. ಅಯ್ಯಪ್ಪಸ್ವಾಮಿ ಭಕ್ತರು ಮಹಿಳೆಯರ ದರ್ಶನಕ್ಕೆ ತಡೆ ಒಡ್ಡುತ್ತಿದ್ದಾರೆ.

ಹೆಲ್ಮೆಟ್ ಧರಿಸಿದ್ದ ಇಬ್ಬರು ಮಹಿಳೆಯರು ಅಯ್ಯಪ್ಪ ದರ್ಶನಕ್ಕೆ ಮುಂದಾಗಿದ್ದರು. ಭದ್ರತೆ ಇತ್ತಾದರೂ ಪ್ರತಿಭಟನೆಯ ಬಿಸಿಯಿಂದಾಗಿ ದರ್ಶನ ಸಾದ್ಯವಾಗಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments