ಶೀಘ್ರವೇ ವಂಡರ್‌ ಲಾ ಪಾರ್ಕ್‌ ತೆರೆಯಲು ಸಿದ್ಧತೆ

Webdunia
ಭಾನುವಾರ, 25 ಜುಲೈ 2021 (21:07 IST)
ಬೆಂಗಳೂರು: ಅಮ್ಯೂಸ್‌ಮೆಂಟ್‌ ಪಾರ್ಕ್‌ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ವಂಡರ್‌ಲಾ ಪಾರ್ಕ್‌ ತೆರೆಯಲಾಗುವುದು ಎಂದು ವಂಡರ್‌ಲಾ ಹಾಲಿಡೇಸ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್. ಅರುಣ್ ಕೆ ಚಿಟ್ಟಿಲಾಪಿಲ್ಲಿ ತಿಳಿದ್ದಾರೆ.
 
ಲಾಕ್‌ಡೌನ್‌ನಿಂದಾಗಿ ವಂಡರ್‌ಲಾ ಪಾರ್ಕ್‌ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ತೆರೆಯಲು ಅವಕಾಶ ನೀಡಿದೆ. ವಂಡರ್‌ಲಾ ಪಾರ್ಕ್‌ ತೆರೆಯಲು ಸಿದ್ಧತೆ ಮಾಡಿಕೊಂಡಿದ್ದು, ಕೋವಿಡ್‌ನ ನಿಯಮಾವಳಿ ಪಾಲನೆ ಮಾಡಲಾಗುತ್ತದೆ. ಈಗಾಗಲೇ ಪೂರ್ಣ ಪಾರ್ಕ್‌ನನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಜನರ ಸುರಕ್ಷತೆಗೆ ಆಧ್ಯತೆ ನೀಡಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊರಿಗೆ ಹೋಗಲು ಬಸ್ ಸಿಕ್ತಿಲ್ವಾ, ಬಿಎಂಟಿಸಿಯಿಂದ ಗುಡ್ ನ್ಯೂಸ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments