ಸಿಎಂ ಬಿ.ಎಸ್.ಯಡಿಯೂರಪ್ಪರದ್ದೂ ವರ್ಕ್ ಫ್ರಂ ಹೋಮ್

Webdunia
ಶುಕ್ರವಾರ, 10 ಜುಲೈ 2020 (14:56 IST)
ಮುಖ್ಯಮಂತ್ರಿಯ ಅಧಿಕೃತ ಗೃಹ ಕಚೇರಿಯಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದರಿಂದಾಗಿ ಸಿಎಂ ಇನ್ಮುಂದೆ ಮನೆಯಿಂದಲೇ ಕೆಲಸ ಮಾಡುತ್ತಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಬ್ಬರಿಗೆ ಕೊರೊನಾ ಕಾಣಿಸಿಕೊಂಡಿದೆ.

ಹೀಗಾಗಿ ಮನೆಯಿಂದಲೇ ಒಂದಷ್ಟು ದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಕೆಲಸ ಮಾಡ್ತಾರೆ. ಅಲ್ಲದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ಕೊಡಲಿದ್ದಾರೆ.

ತಾವು ಆರೋಗ್ಯವಾಗಿದ್ದು, ಪ್ರತಿಯೊಬ್ಬರೂ ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಪಾಲಿಸಿ ಎಂದು ಸಿಎಂ ಹೇಳಿದ್ದಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments