ಬೆಂಗಳೂರಲ್ಲಿ ಮನೆ ಬೀಗ ಹೊಡೆದು ಕಳ್ಳರ ಕೈಚಳಕ

Webdunia
ಮಂಗಳವಾರ, 26 ಡಿಸೆಂಬರ್ 2023 (14:00 IST)
ಬೆಂಗಳೂರಲ್ಲಿ ಮನೆ ಬೀಗ ಹೊಡೆದು ಕಳ್ಳರು ಕೈಚಳಕ ತೋರಿಸಿದ್ದಾರೆ.ಕಾಟನ್ ಪೇಟೆ ಪೊಲೀಸ್ ಠಾಣೆಯ ಅಕ್ಕಿಪೇಟೆಯಲ್ಲಿ ಘಟನೆ ನಡೆದಿದೆ.ಬಟ್ಟೆವ್ಯಾಪಾರಿ ಸಂಜಯ್ ಜೈನ್ ಎಂಬುವವರ ನಿವಾಸದಲ್ಲಿ ಕಳ್ಳತನವಾಗಿದೆ.ಸಂಜಯ್ ಜೈನ್ ಪತ್ನಿ ಮಕ್ಕಳು ಚಿತ್ರದುರ್ಗಕ್ಕೆ ತೆರಳಿದ್ರು.

ಸಂಜಯ್ ಜೈನ್ ರವರು ಮನೆ ಲಾಕ್ ಮಾಡಿ ಬಟ್ಟೆ ಶೋ ರೂಂ ಗೆ ತೆರಳಿದ್ದಾಗ ಕೃತ್ಯ ಎಸೆಗಿದ್ದಾರೆ.15 ಲಕ್ಷ ನಗದು 400 ಗ್ರಾಂ ಚಿನ್ನಾಭರಣ ಕಳ್ಳರು ಹೊತ್ತೊಯ್ದಿದ್ದಾರೆ.ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು,ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಯರಿಗೆ ಅಪಮಾನ ಮಾಡಿದವರು ಉದ್ದಾರವಾಗಲ್ಲ: ಸಿದ್ದರಾಮಯ್ಯಗೆ ಜಗ್ಗೇಶ್ ಖಡಕ್ ಸಂದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

ಮುಂದಿನ ಸುದ್ದಿ
Show comments