ಸರ್ಕಾರಿ ನೌಕರರ ಭವನದಲ್ಲಿ ಮಕ್ಕಳೇ ಕಾರ್ಮಿಕರು...!

Webdunia
ಶುಕ್ರವಾರ, 1 ಫೆಬ್ರವರಿ 2019 (20:00 IST)
ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳನ್ನು ಕಾರ್ಮಿಕರಂತೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಅಥಣಿ ಸರ್ಕಾರಿ ನೌಕರರ ಭವನದಲ್ಲಿ ಮಕ್ಕಳೇ ಕಾರ್ಮಿಕರಂತೆ ಕೆಲಸ ಮಾಡಿದ್ದಾರೆ.  ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಕಾರ್ಯಾಗಾರ ಹಿನ್ನೆಲೆಯಲ್ಲಿ ನೂರಕ್ಕೂ ಅಧಿಕ ಶಿಕ್ಷಕರಿಗೆ ಕಾರ್ಯಾಗಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು.

ಶಾಲೆಯ ಬಿಸಿ ಊಟವನ್ನು ಉಲ್ಪತ್ ಉರ್ದು ಹೈಸ್ಕೂಲ್ ವಿದ್ಯಾರ್ಥಿಗಳು ಉಣಬಡಿಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳ ಬಳಕೆ ಮಾಡಿರುವುದಕ್ಕೆ ಪಾಲಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments