Webdunia - Bharat's app for daily news and videos

Install App

ವಿಶ್ವಕಪ್ - ಟೀಂ ಇಂಡಿಯಾಗೆ ಆಲ್ ದಿ ಬೆಸ್ಟ್

Webdunia
ಮಂಗಳವಾರ, 9 ಜುಲೈ 2019 (18:27 IST)
ಇಂದು ವಿಶ್ವಾದ್ಯಂತ ಕ್ರಿಕೆಟ್ ಜ್ವರ ಹಬ್ಬಿಸಿರುವ ವಿಶ್ವಕಪ್ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬರುವಂತೆ ಟೀಂ ಇಂಡಿಯಾಕ್ಕೆ ಶುಭಾಷಯಗಳ ಮಹಾಪೂರ ಹರಿದುಬರುತ್ತಿದೆ.

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಟೀಂ ಇಂಡಿಯಾಗೆ ನಾಲ್ಕನೇ ಬಾರಿ ಫೈನಲ್ ಗೇರುವ ಹಂಬಲದಲ್ಲಿದೆ. ಕ್ರಿಕೆಟ್ ಅಭಿಮಾನಿಗಳನ್ನ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿರುವ ಎರಡು ತಂಡಗಳ ನಡುವಿನ ಕದನಕ್ಕೆ ಓಲ್ಡ್ ಟ್ರಾಫರ್ಡ್ ಮೈದಾನ ಸಜ್ಜಾಗಿದೆ. 

ಟೀಂ‌ ಇಂಡಿಯಾ ಗೆದ್ದುಬರಲಿ ಎಂದು ರೇಷ್ಮೆನಗರಿ ರಾಮನಗರ ಜಿಲ್ಲೆಯ ಕ್ರಿಕೆಟ್ ಅಭಿಮಾನಿಗಳು ಹಾರೈಸಿದ್ದಾರೆ. ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ತರಬೇತಿ ಪಡೆಯುತ್ತಿರುವ ಜೂನಿಯರ್ ಕ್ರಿಕೆಟರ್ಸ್ ಭಾರತ ಈ ಬಾರಿಯ ಪಂದ್ಯದಲ್ಲಿ ಗೆದ್ದು ಫೈನಲ್ ತಲುಪುವುದರಲ್ಲಿ ಅನುಮಾನವೇ ಇಲ್ಲ.

ಹಾಗೇ ಈ ಬಾರಿ ಕಪ್ ನಮ್ಮದೇ ಎಂದು ವಿಶ್ವಾಸ ಹೊರಹಾಕಿದ್ದಾರೆ. ಇನ್ನು ಭಾರತದ ಪಟ ಇಟ್ಟುಕೊಂಡು ಭಾರತ ಮಾತ ಕೀ ಜೈ ಎಂದು ಘೋಷಣೆ ಕೂಗಿ ಟೀ ಇಂಡಿಯಾಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಮುಂದಿನ ಸುದ್ದಿ
Show comments