ಜಗತ್ತಿನ ಚಿಕ್ಕ ದೇಶ

Webdunia
ಸೋಮವಾರ, 11 ಜುಲೈ 2022 (14:48 IST)
ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ 11 ರಂದು ಆಚರಿಸಲಾಗುತ್ತದೆ. ಜನಸಂಖ್ಯಾ ದಿನವನ್ನು ಆಚರಿಸುವ ಉದ್ದೇಶವು ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯು ಮೂಲಭೂತ ಸೌಲಭ್ಯಗಳನ್ನು ಪಡೆಯಬಹುದು.
ಚೀನಾ ಮತ್ತು ಭಾರತದಂತಹ ದೇಶಗಳು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ. ಇವೆರಡೂ ಸುಮಾರು 3 ಬಿಲಿಯನ್ ಜನಸಂಖ್ಯೆಯನ್ನು ಹೊಂದಿವೆ. ಆದರೆ ಜನಸಂಖ್ಯೆ ಮತ್ತು ವಿಸ್ತೀರ್ಣ ಬಹಳ ಚಿಕ್ಕದಾಗಿರುವ ದೇಶದ ಬಗ್ಗೆ ನಿಮಗೆ ತಿಳಿದಿದೆಯೇ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ ಸೀಲ್ಯಾಂಡ್ ವಿಶ್ವದ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಈ ದೇಶವು ಉತ್ತರ ಸಮುದ್ರದಲ್ಲಿದೆ, ಇಂಗ್ಲೆಂಡ್‌ನಿಂದ ಸುಮಾರು 7.5 ಮೈಲಿ ದೂರದಲ್ಲಿದೆ. ಸೀಲ್ಯಾಂಡ್ ನ ಮೇಲ್ಮೈ ವಿಸ್ತೀರ್ಣ 6 ಸಾವಿರ ಚದರ ಅಡಿಗಳಷ್ಟು ಹರಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments