Daily Horoscope
✕

ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ

Webdunia
ಸೋಮವಾರ, 7 ಅಕ್ಟೋಬರ್ 2019 (10:38 IST)
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನಲೆ ಇಂದು ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ.



ಅರಮನೆಯಲ್ಲಿ ಆಯುಧ ಪೂಜೆ ಆರಂಭವಾಗಿದ್ದು, ಪಾರಂಪರಿಕ ಆಯುಧಗಳನ್ನು ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಗಿದೆ. ರಾಜವಂಶಸ್ಥರು ಹಾಗೂ ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ಪೂಜೆ ನೆರವೇರುತ್ತಿದೆ.


ಬೆಳಗ್ಗೆ 10.10 ರಿಂದ 10.35 ರ ವರೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಆಯುಧ ಪೂಜೆ ನೆರವೇರಸಲಿದ್ದಾರೆ. ಈಗಾಗಲೇ ಸಂಸದೆ ಶೋಭಾ ಕರಂದ್ಲಾಜೆ ಫಲ ತಾಂಬೂಲ  ನೀಡುವುದರ ಮೂಲಕ,  ಪುಷ್ಪಾರ್ಚನೆ ಮಾಡುವುದರ ಮೂಲಕ ಗಜಪಡೆಗೆ ಚಾಲನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments