ಮನೆ ಬಿಟ್ಟು ಹೊರಗೆ ಬಂದವರಿಗೆ ಪೊಲೀಸರಿಂದ ಪೂಜೆ

Webdunia
ಸೋಮವಾರ, 30 ಮಾರ್ಚ್ 2020 (17:15 IST)
ಮಹಾಮಾರಿ ಕೊರೊನಾ ವೈರಸ್ ಗೆ ಜಗತ್ತಿನ ಬಲಾಢ್ಯ ದೇಶಗಳೇ ಮಖಾಡೆ ಮಲಗುತ್ತಿವೆ. ಇಂಥದ್ರಲ್ಲಿ ಮನೆಯಲ್ಲಿ ಇರ್ರಪ್ಪಾ ಅಂತ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಆದ್ರೂ ಜನ ಮಾತ್ರ ಮನೆಯಿಂದ ಹೊರ ಬರುತ್ತಲೇ ಇದ್ದಾರೆ.

ಅನಗತ್ಯವಾಗಿ ಮನೆಯಿಂದ ಹೊರ ಬಂದ ಜನರಿಗೆ ಲಾಠಿ ರುಚಿ ತೋರಿಸಿದರೂ ಬುದ್ದಿ ಕಲಿಯದ ಕಾರಣದಿಂದಾಗಿ ವಿಜಯಪುರ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ.

ಮಾಸ್ಕ್ ಹಾಕಿಕೊಳ್ಳದೇ ಹಾಗೂ ಬೇಕಾಬಿಟ್ಟಿಯಾಗಿ ವಿನಾಕಾರಣ ತಿರುಗಾಡುವವರನ್ನು ಹಿಡಿದು ಪೂಜೆ ಮಾಡುತ್ತಿದ್ದಾರೆ.
ಜನರ ಹಣೆಗೆ ವಿಭೂತಿ, ತಿಲಕ ಇಟ್ಟು, ಊದಬತ್ತಿ ಬೆಳಗಿ ಪೊಲೀಸರೇ ಪೂಜೆ ಮಾಡುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಪ್ರಜ್ಞಾವಂತರು ಖುಷ್ ಆಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments