Daily Horoscope
✕

ಗೂರವನಹಳ್ಳಿ ಶ್ರೀ ಮಹಾಲಕ್ಷ್ಮಿದೇವಿಗೆ ಸಂಭ್ರಮದ ಪೂಜೆ

Webdunia
ಶುಕ್ರವಾರ, 24 ಆಗಸ್ಟ್ 2018 (20:08 IST)
ನಾಡಿನಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವ ವರ ಮಹಾಲಕ್ಷ್ಮಿ ಹಬ್ಬದ ಅಂಗವಾಗಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗ್ರಾಮದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ತುಮಕೂರು ಜಿಲ್ಲೆಯ ಗೂರವನಹಳ್ಳಿ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದು. ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ, ಹೋಮ, ಹೂವಿನ ಅಲಂಕಾರ, ಅಭಿಷೇಕ, ಅಷ್ಟ್ರೋತ್ರ, ಸಹಸ್ರನಾಮ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ವರ ಮಹಾಲಕ್ಷ್ಮೀ ಹಬ್ಬದ ಅಂಗವಾಗಿ ನಾಡಿನ ವಿವಿಧೆಡೆಗಳಿಂದ ಆಗಮಿಸಿದ ಭಕ್ತಾದಿಗಳು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದುಕೊಂಡರು. ತಮ್ಮ ಭಕ್ತಿ ಸಮರ್ಪಿಸಿದರು.

ದೇವಿ ದರ್ಶನಕ್ಕೆ ಆಗಮಿಸಿದ ಹೆಣ್ಣುಮಕ್ಕಳು ಸೀರೆ, ಬಳೆ, ಮಡ್ಲಕ್ಕಿ, ಹೂಗಳು ದೇವಿಗೆ  ಸಮರ್ಪಿಸಿ ತಮ್ಮ ಇಷ್ಟಾರ್ಥ ಗಳನ್ನು ಈಡೇರಿಸುವಂತೆ ಪ್ರಾರ್ಥನೆ ಸಲ್ಲಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments