Webdunia - Bharat's app for daily news and videos

Install App

ಗಾಯಗೊಂಡ ಕೋತಿ - ಮಾನವೀಯತೆ ಮೆರೆದ ಯುವಕರು

Webdunia
ಶುಕ್ರವಾರ, 6 ಜುಲೈ 2018 (14:31 IST)
ತೀವ್ರ ಗಾಯಗೊಂಡು ರಸ್ತೆ ಒದ್ದಾಡುತ್ತಿದ್ದ ಕೋತಿಯ ನ್ನ ಕೊಂಡೋಯ್ದು ಚಿಕಿತ್ಸೆ ಕೊಡಿಸಿ ಪೋಷಣೆ ಮಾಡುವ ಮೂಲಕ ತುಮಕೂರಿನ ಯುವಕರ ತಂಡವೊಂದು ಮಾನವೀಯತೆ ಮೆರೆದಿದೆ. 
 
ಇಲ್ಲಿನ ಹನುಮಂತಪುರ ನಿವಾಸಿಗಳಾದ ನವೀನ್ ಚೇತನ್ ,ರಾಜೇಶ್ , ಮಂಜು ಎಂಬುವರು ತಡರಾತ್ರಿ ಸಮೀಪದ ದೇವರಾಯನದುರ್ಗ ಪ್ರವಾಸಿ ತಾಣಕ್ಕೆ ತೆರಳಿ ವಾಪಾಸ್ ಆಗುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ತಮ್ಮ ಕಾರಿಗೆ ಅಡ್ಡವಾಗಿ ಬಂದ ಮಂಗವೊಂದು ಮುಂದೆ ಸಾಗದೆ ಒದ್ದಾಡುತ್ತಿತ್ತು.

ಬಳಿಕ ಕಾರಿನಿಂದ ಕೆಳಗಿಳಿದ ಯುವಕರು ಮಂಗ ತೀವ್ರ ಗಾಯಗಳಿಂದ ಬಳಲುತ್ತಿರುವುದನ್ನ ಕಂಡು ಕೂಡಲೇ ಸಮೀಪದ  ಆಸ್ಪತ್ರೆಗೆ ಕೋಂಡೋಯ್ದು ಚಿಕಿತ್ಸೆ ಕೊಡಿಸಿ, ಇದೀಗ ಸ್ನೇಹಿತನ‌ ಮನೆಯಲ್ಲಿ ಪೋಷಿಸುತ್ತಿದ್ದಾರೆ.  ತುಮಕೂರಿನ‌ ಈ ಯುವಕರ ಮಾನವೀಯ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments