Daily Horoscope
✕

ರಾಯಭಾರಿ ಆದಲ್ಲಿ ಅಭಿವೃದ್ಧಿಗೆ ಒತ್ತು ನೀಡುವೆ ಎಂದ ಯದುವೀರ್!

Webdunia
ಬುಧವಾರ, 6 ಫೆಬ್ರವರಿ 2019 (15:19 IST)
ರಾಜಕೀಯಕ್ಕೆ ಬರುವ ಕುರಿತು ಸದ್ಯಕ್ಕೆ ಯಾವ ಆಸಕ್ತಿಯೂ ಇಲ್ಲ. ಹೀಗಂತ ಯದುವೀರ್ ಒಡೆಯರ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮೈಸೂರು ಮಹಾಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿಕೆ ನೀಡಿದ್ದು, ಮೈಸೂರು ಮಹಾಸಂಸ್ಥಾನಕ್ಕೆ‌ ಎಲ್ಲಾ ಪಕ್ಷಗಳ ಮುಖಂಡರು ಸೌಜನ್ಯಯುತ ಭೇಟಿ ನೀಡುತ್ತಿರುತ್ತಾರೆ. ಮೊದಲಿನಿಂದಲೂ ಸೌಜನ್ಯಯುತವಾಗಿ ಎಲ್ಲಾ ಪಕ್ಷದ ಮುಖಂಡರು ಭೇಟಿ ನೀಡುತ್ತಿರುತ್ತಾರೆ ಎಂದರು.  

ರಾಜಕೀಯ ಕ್ಷೇತ್ರದ ಹೊರತಾಗಿಯೂ ಸಮಾಜ ಸೇವೆಯನ್ನು ಮಾಡಬಹುದು. ರಾಜಕೀಯಕ್ಕೆ ಬಂದೇ ಸಮಾಜದ ಸೇವೆ ಮಾಡಬೇಕು ಎಂದೇನಿಲ್ಲ. ಈಗಾಗಲೇ ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಲಾಗುತ್ತಿದೆ ಎಂದರು.

ಕಲಬುರಗಿಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಈ ಹೇಳಿಕೆ ನೀಡಿದ್ದಾರೆ. ತಮ್ಮನ್ನು ಪ್ರವಾಸೋದ್ಯಮ ಇಲಾಖೆಯ ರಾಯಭಾರಿ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಯಭಾರಿ ಆಗಿದ್ದೇ ಆದಲ್ಲಿ ಕಲಬುರಗಿ ಭಾಗದ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ಕಲಬುರಗಿಯ ಕೋಟೆ, ದರ್ಗಾ ವಿಶಿಷ್ಟವಾಗಿದ ಪ್ರೇಕ್ಷಣೀಯ ಸ್ಥಳಗಳಾಗಿವೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂಕೋರ್ಟ್ ಬ್ರೇಕ್: ಅರ್ಜಿ ಹಾಕಿದವರಿಗೇ ತರಾಟೆ

ಹಸುವಿನ ಕುತ್ತಿಗೆಗೆ ಬಾಯಿ ಹಾಕಿದ್ದ ಹುಲಿ, ಇನ್ನೇನು ಸತ್ತೇ ಹೋಯ್ತು ಎನ್ನುವಾಗ ಕಾಪಾಡಿದ್ದು ಯಾರು ನೋಡಿ Video

ಲಂಚ ಕೊಡದಿದ್ದಕ್ಕೆ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ; ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ Video

ಮುಂದಿನ ಸುದ್ದಿ
Show comments