Daily Horoscope

ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದ ವಿಜಯೇಂದ್ರ: ವಿಶ್ವನಾಥ್ ಬಾಂಬ್

Webdunia
ಸೋಮವಾರ, 5 ಜುಲೈ 2021 (19:25 IST)
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಜೈಲಿಗೆ ಕಳುಹಿಸಿದ್ದೇ ಪುತ್ರ ವಿಜಯೇಂದ್ರ. ಈಗ ಇಡೀ ಕುಟುಮಬದವರನ್ನು ಜೈಲಿಗೆ ಕಳುಹಿಸುತ್ತಾನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ನಕಲಿ ಸಹಿಯನ್ನು ವಿಜಯೇಂದ್ರ  ಹಾಕಿದ್ದರಿಂದ ಅವರು ಜೈಲಿಗೆ ಹೋಗಬೇಕಾಯಿತು. ಈಗ ವಿಜಯೇಂದ್ರ ಭ್ರಷ್ಟಾಚಾರ ಮಿತಿ ಮೀರುತ್ತಿದೆ ಎಂದರು.
ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಮುಗಿಸಲು ಹೋಗುತ್ತಿರುವುದೇ ವಿಜಯೇಂದ್ರ. ಹಿಂದುಳಿದ ನಾಯಕರನ್ನು ತುಳಿಯುವ ಕೆಲಸ ಆಗುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದ್ದು ಕೂಡ ವಿಜಯೇಂದ್ರ. ಈಗ ರಮೇಶ್ ಜಾರಕಿಹೋಳಿ ಮತ್ತು ಶ್ರೀರಾಮುಲು ಅವರನ್ನು ಮುಗಿಸಲು ಹೊರಟಿದ್ದಾರೆ ಎಂದು ಅವರು ಕಿಡಿಕಾರಿದರು.
ಜಾರಕಿಹೋಳಿ ಪ್ರಕರಣದಲ್ಲಿ ವಿಜಯೇಂದ್ರ ಪಾತ್ರ ಇದೆ. ಎಷ್ಟು ದಿನ ನಿಮ್ಮದು ನಡೆಯುತ್ತೇ ನಾವು ನೋಡೆಯುತ್ತೇವೆ. ರಾಜಕಾರಣದಲ್ಲಿ ಇದು ಸರಿಯಲ್ಲ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments