Webdunia - Bharat's app for daily news and videos

Install App

ಸಿದ್ಧರಾಮಯ್ಯ ಬಗ್ಗೆ ಯಡಿಯೂರಪ್ಪ ಹೇಳಿದ ಇನ್ನೊಂದು ಸ್ಪೋಟಕ ಸತ್ಯವೇನು?

Webdunia
ಭಾನುವಾರ, 12 ಫೆಬ್ರವರಿ 2017 (13:13 IST)
ಬೆಂಗಳೂರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ಮತ್ತೊಂದು ಬಾಂಬ್ ಸಿಡಿಸುತ್ತೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

 
ಸ್ಟೀಲ್ ಫ್ಲೈ ಓವರ್ ನಿರ್ಮಾಣದ ವಿಷಯದಲ್ಲಿ ಸಿದ್ದರಾಮಯ್ಯಗೆ 65 ಕೋಟಿ ರೂ. ಸಂದಾಯವಾಗಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ. ಈ ವಿಷಯವೂ ಗೋವಿಂದರಾಜು ಅವರ ಡೈರಿಯಲ್ಲಿದೆ. ಸಿದ್ಧರಾಮಯ್ಯ ಅಕ್ರಮದ ಬಗ್ಗೆ ಅಧಿಕಾರಿಗಳು,  ಕಾಂಗ್ರೆಸಿಗರೇ ನನಗೆ ಮಾಹಿತಿ ನೀಡಿದ್ದಾರೆ.

ಡೈರಿ ಸಿಕ್ಕಿದ್ದು ನಿಜವೋ ಸುಳ್ಳೋ ಎಂದು ಸದನದಲ್ಲಿ ಹೇಳಿಕೆ ಕೊಡುತ್ತೀರಾ ಎಂದು ಯಡಿಯೂರಪ್ಪ ಸವಾಉ ಹಾಕಿದ್ದಾರೆ. ಈ ಬಗ್ಗೆ ಸಿದ್ಧರಾಮಯ್ಯ ಸ್ಪಷ್ಠನೆ ಕೊಡಲಿ ಎಂದು ಬಿಎಸ್ ಯಡಿಯೂರಪ್ಪ ಸುದ್ಧಿಗೋಷ್ಠಿ ನಡೆಸಿ ಸ್ಪೋಟಕ ಮಾಹಿತಿ ಹೊರ ಹಾಕಿದ್ದಾರೆ. ಅಲ್ಲದೆ ಡೈರಿಯಲ್ಲಿ ಇನ್ನೂ ಹಲವು ಸ್ಪೋಟಕ ವಿಚಾರಗಳಿದ್ದು, ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments