Webdunia - Bharat's app for daily news and videos

Install App

ಯಡಿಯೂರಪ್ಪ ಜೀವನ ಚರಿತ್ರೆ ಕುರಿತಾಗಿಯೂ ಬರಲಿದೆ ಸಿನಿಮಾ..?

Webdunia
ಶುಕ್ರವಾರ, 2 ಜೂನ್ 2017 (07:52 IST)
ಕನ್ನಡ ಚಿತ್ರರಂಗದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೀವನ ಚರಿತ್ರೆ ಕುರಿತ ಚಿತ್ರ ನಿರ್ಮಾಣವಾಗುತ್ತಿರುವ ಸುದ್ದಿ ನಿಮಗೆಲ್ಲ ಗೊತ್ತೇ ಇದೆ. ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಇದೀಗ, ಮಾಜಿ ಕಥಾಧರಿತ ಸಿನಿಮಾ ಮಾಡುವ ಸಿದ್ಧತೆ ನಡೆದಿದೆಯಂತೆ.

ಯಡಿಯೂರಪ್ಪ ಸಿನಿಮಾ ಮಾಡುವ ವಿಚಾರ ಮಾತುಕತೆ ಹಂತದಲ್ಲಿದ್ದು, ಬಿಜೆಪಿ ನಾಯಕ ರುದ್ರೇಶ್ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ಕರ್ಪೋರೇಟರ್ ಮರಿಸ್ವಾಮಿ ಸಹ ನಿರ್ಮಾಣ ಕಾರ್ಯಕ್ಕೆ ನೆರವಾಗಲಿದ್ದಾರೆ ಎಂದು ಸ್ಥಳೀಯ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ.

ರುದ್ರೇಶ್ ಈಗಾಗಲೇ ಯಡಿಯೂರಪ್ಪನವರ ಪಾತ್ರ ನಿರ್ವಹಿಸಲು ನಟ ಉಪೇಂದ್ರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.  ಈ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ನನ್ನ ಕುತಾದ ಸಿನಿಮಾ ಮಾಡುವ ಅಗತ್ಯವಿಲ್ಲ. ಸಿನಿಮಾ ಮಾಡಲು ಯಾರಿಗೂ ಅನುಮತಿ ನೀಡಿಲ್ಲ ಎಂದಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ವಿಧಾನಸಭೆ ಚುನಾವಣೆ ಹೊತ್ತಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಚಿತ್ರಗಳು ತೆರೆಗೆ ಅಪ್ಪಳಿಸುವ ಸಾಧ್ಯತೆ ಇದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..

http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments