Select Your Language

Notifications

webdunia
webdunia
webdunia
webdunia

ಯಕ್ಷಗಾನದ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದ ಕಲಾವಿದ!

yakshagana
ದಕ್ಷಿಣ ಕನ್ನಡ ಜಿಲ್ಲೆಯ  ಮೂಡಬಿದ್ರೆಯ ಅಲಂಗಾರಿನಲ್ಲಿ ಸೋಮವಾರ ರಾತ್ರಿ ನಡೆದ ಯಕ್ಷಗಾನದ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದ ಘಟನೆ ನಡೆದಿದೆ.

ಅಲಂಗಾರು ಶ್ರೀಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಕರ್ಣಪರ್ವ ಪ್ರಸಂಗದಲ್ಲಿ ಖ್ಯಾತ ಕಲಾವಿದ ಮೋಹನ ಅಮ್ಮುಂಜೆ ಎಂಬುವವರು ಪಾತ್ರಧಾರಿಯಾಗಿದ್ದರು.
ಈ ಸಂದರ್ಭ ಅತೀವ ಬಳಲಿಕೆಯಿಂದ ಅವರು ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದರು. ಹೀಗಾಗಿ 15 ನಿಮಿಷಗಳ ಕಾಲ ಯಕ್ಷಗಾನವನ್ನು ಸ್ಥಗಿತಗೊಳಿಸಲಾಯಿತು. ಅಮ್ಮುಂಜೆ ಅವರು ಚೇತರಿಸಿಕೊಂಡ ಬಳಿಕ ಮತ್ತೆ ಅವರು ತಮ್ಮ ಪಾತ್ರವನ್ನು ಮುಂದುವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಾರಿವಾಳ ಹಿಡಿಯಲು ಹೋಗಿ ಮಹಡಿಯಿಂದ ಬಿದ್ದು ಯುವಕ ಸಾವು