Select Your Language

Notifications

webdunia
webdunia
webdunia
webdunia

ಭೀಮಾ ನದಿಯಲ್ಲಿರುವ ಯಲ್ಲಮ್ಮ ದೇವಸ್ಥಾನ ಜಲಾವೃತ

Yallamma temple in Bhima river is flooded
ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಸೊನ್ನ ಬ್ಯಾರೇಜ್ ನಿಂದ ಭೀಮಾ ನದಿಗೆ 97 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಮಣ್ಣೂರು ಗ್ರಾಮದ ಭೀಮಾ ನದಿಯಲ್ಲಿರೋ ಯಲ್ಲಮ್ಮ ದೇವಸ್ಥಾನ ಮುಳುಗಡೆಯಾಗಿರುವ ಕಾರಣ, ಅಫಜಲಪುರ ತಾಲೂಕಿನ ಘತ್ತರಗಿ ಸೇತುವೆ ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಾನೆಗಳ ಹಾವಳಿಯಿಂದ ಬೆಳೆ ನಾಶ