Webdunia - Bharat's app for daily news and videos

Install App

ಲಾಠಿ ಚಾರ್ಚ್ ಕೇಸ್: ಯಮನೂರಿಗೆ ಭೇಟಿ ನೀಡಿದ ಎಡಿಜಿಪಿ ಕಮಲ ಪಂತ್!

Webdunia
ಶನಿವಾರ, 6 ಆಗಸ್ಟ್ 2016 (11:52 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದ ಸಮಯದಲ್ಲಿ ಅಮಾಯಕ ರೈತರ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಡಿಜಿಪಿ ಕಮಲ ಪಂತ್ ಅವರು ಯಮನೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಪೊಲೀಸ್ ದೌರ್ಜನ್ಯದ ಕುರಿತು ತನಿಖೆ ನಡೆಯಲು ಮುಂದಾಗಿರುವ ಅವರು, ಅರೇಕುರಹಟ್ಟಿ ಹಾಗೂ ಅಗಳವಾಡ ಗ್ರಾಮಕ್ಕೂ ಭೇಟಿ ನೀಟಿ ನೀಡಿ ಸಂತ್ರಸ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಶೀಘ್ರದಲ್ಲಿಯೇ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
 
ಮಹದಾಯಿ ನ್ಯಾಯಾಧೀಕರಣ ನೀಡಿದ ತೀರ್ಪು ವಿರೋಧಿಸಿ ರೈತರು ಧರಣಿ ನಡೆಸಿದ್ದರು. ಈ ವೇಳೆ ಪೊಲೀಸರು ಧರಣಿನಿರತ ರೈತರು ಹಾಗೂ ಯಮನೂರ ಗ್ರಾಮಸ್ಥರ ಮೇಲೆ ಲಾಠಿ ಬೀಸುವ ಮೂಲಕ ದೌರ್ಜನ್ಯ ಮೆರೆದಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments