Daily Horoscope
✕

ಪ್ರಪ್ರಥಮ ಬಾರಿಗೆ ಯರಗೋಳ್ ಡ್ಯಾಂ ಭರ್ತಿ

Webdunia
ಗುರುವಾರ, 4 ಆಗಸ್ಟ್ 2022 (09:12 IST)
ಕೋಲಾರ : ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ಯರಗೋಳ ಡ್ಯಾಂ ಭರ್ತಿಯಾಗಿದೆ.

ಬಂಗಾರಪೇಟೆ ತಾಲೂಕಿನ ಯರಗೋಳ ಡ್ಯಾಂ, ಸುಮಾರು 100 ಅಡಿ ಎತ್ತರವಿದ್ದು ಈಗ ಸಂಪೂರ್ಣ ಭರ್ತಿಯಾಗಿದೆ. ಬಯಲುಸೀಮೆ ಏಕೈಕ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಇತ್ತೀಚೆಗೆ ಬಂದ ಮಳೆಗೆ ಕಳೆದ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಜಲಾಶಯ ಇಂದು ತುಂಬಿರುವುದು ಜಿಲ್ಲೆಯ ಜನರಲ್ಲಿ ಖುಷಿ ತಂದುಕೊಟ್ಟಿದೆ. ಸುಮಾರು 315 ಕೋಟಿ ರೂ. ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ರಾಜಕೀಯದಲ್ಲಿ ಸಿಡಿ ಗುಂಡು.. ಅಮ್ಮನ ಮುಂದೆ ಮಗುವಿನಂತೆ ಅತ್ತ ಸಿಎಂ ಯೋಗಿ Video

ಮುಂದಿನ ಸುದ್ದಿ
Show comments