Webdunia - Bharat's app for daily news and videos

Install App

ಗೋವಾ ಸಿಎಂ ಮೀಟ್​ ಮಾಡಿದ ಯಶ್

Webdunia
ಬುಧವಾರ, 4 ಮೇ 2022 (18:18 IST)
ಕಳೆದ ಐದಾರು ವರ್ಷಗಳಿಂದ ರಾಕಿಭಾಯ್ ಹತ್ತು ಹಲವು ಜನಪರ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಅನೇಕ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಕೆರೆಗಳನ್ನು ಸಂರಕ್ಷಿಸಿದ್ದಾರೆ. ಅನೇಕ ಸಂದರ್ಶನಗಳಲ್ಲಿ ಯಶ್, ‘ನನ್ನ ಗುರಿ ಬೇರೆ. ನಾನು ತಲುಪಬೇಕಿರುವ ಕೇಂದ್ರಸ್ಥಾನ ಬೇರೆ’ ಎನ್ನುವ ಅರ್ಥದಲ್ಲಿ ಅನೇಕ ಬಾರಿ ಮಾತಾಡಿದ್ದೂ ಇದೆ. ಹಾಗಾಗಿ ಯಶ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತು ಮುನ್ನೆಲೆಗೆ ಬಂದಿದೆ. ಅದಕ್ಕೆ ಪೂರಕ ಎನ್ನುವಂತೆ ಯಶ್ ನಿನ್ನೆಯಷ್ಟೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿ ಮಾಡಿದ್ದಾರೆ. ಸದ್ಯ ಯಶ್ ಮತ್ತು ರಾಧಿಕಾ ಪಂಡಿತ್ ಗೋವಾದಲ್ಲೇ ಇದ್ದು, ಪಣಜಿಯಲ್ಲಿ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ದಿಢೀರ್ ಅಂತ ಅವರು ರಾಜಕೀಯ ಪ್ರವೇಶ ಮಾಡದೇ ಇದ್ದರೂ, ಅದಕ್ಕೆ ಸೂಕ್ತ ವೇದಿಕೆಯನ್ನಂತೂ ಈಗಿನಿಂದಲೇ ತಯಾರು ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments