Select Your Language

Notifications

webdunia
webdunia
webdunia
webdunia

ಯಶ್ ನಟನೆಯ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್

Yash starring on KGF 2 worldwide worldwide release on April 14th
bangalore , ಮಂಗಳವಾರ, 12 ಏಪ್ರಿಲ್ 2022 (19:32 IST)
ಯಶ್ ನಟನೆಯ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಸದ್ಯ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಚಿತ್ರವು ಈಗಲೇ ದಾಖಲೆಗಳನ್ನು ಬರೆಯುತ್ತಿದೆ. ಯುರೋಪ್, ಅಮೇರಿಕಾ, ರಷ್ಯಾ ಸೇರಿದಂತೆ ವಿಶ್ವದ ಹಲವು ಪ್ರದೇಶಗಳಲ್ಲಿ ‘ಕೆಜಿಎಫ್ 2’ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ವಿಶೇಷವೆಂದರೆ ಎಲ್ಲೆಡೆ ಕನ್ನಡ ಸೇರಿದಂತೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲೂ ಚಿತ್ರವನ್ನು ರಿಲೀಸ್ ಮಾಡಲಾಗುತ್ತಿದೆ. ಇದೀಗ ಗ್ರೀಸ್​ನಲ್ಲಿ ರಿಲೀಸ್ ಆಗಲಿರುವ ಮೊದಲ ದಕ್ಷಿಣ ಭಾರತದ ಸಿನಿಮಾ ಎಂಬ ಖ್ಯಾತಿಯನ್ನು ಕೆಜಿಎಫ್ ಬರೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಶಾರುಖ್‌ ಖಾನ್‌ ಪುತ್ರಿಗೆ ಹಿಜಾಬ್‌ ಹಾಕಿಸಿ’