Daily Horoscope

ಯಶ್ ವಿರುದ್ಧ ತೆಲುಗು ಮಾಧ್ಯಮ ಗರಂ

Webdunia
ಬುಧವಾರ, 13 ಏಪ್ರಿಲ್ 2022 (20:39 IST)
ರಾಕಿಂಗ್ ಸ್ಟಾರ್ ಯಶ್ ಸದ್ಯ ಕೆಜಿಎಫ್-2 ಬಿಡುಗಡೆಯ ಬ್ಯುಸಿಯಲ್ಲಿದ್ದಾರೆ. ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ನಾಳೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಯಶ್ & ತಂಡ ದೇಶದಾದ್ಯಂತ ಪ್ರಮೋಷನ್​​​​​ನಲ್ಲಿ ತೊಡಗಿಕೊಂಡಿದ್ದು, ಭಾರತದ ಬಹುತೇಕ ಭಾಗಗಳಿಗೆ ಭೇಟಿ ನೀಡಿದ್ದಾರೆ..ಇತ್ತೀಚಿಗಷ್ಟೆ ಆಂಧ್ರಪ್ರದೇಶದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ರು..ಸುದ್ದಿಗೋಷ್ಠಿಗೆ ಹಾಜರಾಗ್ತಿದ್ದಂತೆ ಯಶ್ ವಿರುದ್ಧ ತೆಲುಗು ಮಾಧ್ಯಮ ಗರಂ ಆಗಿತ್ತು. ಪತ್ರಕರ್ತರೊಬ್ಬರು ಸುದ್ದಿಗೋಷ್ಠಿಗೆ ತಡವಾಗಿ ಬಂದಿದ್ದೀರಿ. ಎಲ್ಲರೂ ಗಂಟೆಯಿಂದ ಕಾಯುತ್ತಿದ್ದೀವಿ ಎಂದು ಹೇಳಿದ ಮಾತಿಗೆ ಯಶ್ ತೆಲುಗು ಮಾಧ್ಯಮದ ಮುಂದೆ ಕ್ಷಮೆ ಕೇಳಿದರು..ಇದೇ ರೀತಿಯ ಸಂದರ್ಭ ಈ ಹಿಂದೆ ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅವರಿಗೆ ಬೆಂಗಳೂರಿನಲ್ಲಿ ಎದುರಾಗಿತ್ತು..ಸದ್ಯ ಈ 2 ಘಟನೆ ಈಗ ಚರ್ಚೆಗೆ ಕಾರಣವಾಗಿದೆ.ಈ ಎರಡು ವಿಡಿಯೋ ಕ್ಲಿಪ್ಪಿಂಗ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments