ಮಂಜುನಾಥನ ದರ್ಶನ ಪಡೆದ ಯಶ್​​​

Webdunia
ಭಾನುವಾರ, 10 ಏಪ್ರಿಲ್ 2022 (19:05 IST)
‘ಕೆಜಿಎಫ್-2’ ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್​​​​, ಚಿತ್ರತಂಡದ ಜೊತೆ ಟೆಂಪಲ್ ರನ್‌ಗೆ ಮುಂದಾಗಿದ್ದಾರೆ. ಕರಾವಳಿಯ ಇತಿಹಾಸ ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ನಟ ಯಶ್ ಬಳಿಕ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಭೇಟಿ ನೀಡಿದ ನಟ ಯಶ್, ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಜಿಎಫ್-2 ಬಿಡುಗಡೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಏಪ್ರಿಲ್ 14ರಂದು ಸಿನಿಮಾ ದೇಶದಾದ್ಯಂತ ತೆರೆಗೆ ಬರಲಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮೂಲಕ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಿಸಿರುವ ಸಿನಿಮಾವನ್ನು ದೊಡ್ಡ ಪರದೆ ಮೇಲೆ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments