ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

Sampriya
ಗುರುವಾರ, 16 ಅಕ್ಟೋಬರ್ 2025 (15:21 IST)
Photo Credit X
ಮೈಸೂರು: 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇದ್ರೆ ರಾಜ್ಯಕ್ಕೆ ಒಳ್ಳೆದಾಗುತ್ತೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಅವರು ನವೆಂಬರ್‌ ಕ್ರಾಂತಿ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ ಎಂದಿದ್ದಾರೆ. 

ಇವರೆಲ್ಲ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ. ರಾಜಕೀಯ ಬದುಕಿನಲ್ಲಿ ಏನ್ ಬೇಕಾದ್ರೂ ನಡೆಯಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೂ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದು ಹೇಳಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments