ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

Krishnaveni K
ಶುಕ್ರವಾರ, 12 ಡಿಸೆಂಬರ್ 2025 (10:30 IST)
ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ತಮ್ಮ ಆಪ್ತ ಶಾಸಕರೊಂದಿಗೆ ನಡೆಸಿದ ಡಿನ್ನರ್ ಮೀಟಿಂಗ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಶಾಕಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಆಪ್ತ ಬಳಗ ಡಿನ್ನರ್ ಮೀಟಿಂಗ್ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಎಂಬಂತೆ ನಿನ್ನೆ ರಾತ್ರಿ ಡಿಕೆ ಶಿವಕುಮಾರ್ ಆಪ್ತ ಬಳಗ ಡಿನ್ನರ್ ಮೀಟಿಂಗ್ ನಡೆಸಿರುವುದು ಕುರ್ಚಿ ಕದನದ ಬಗ್ಗೆ ಕುತೂಹಲ ಹೆಚ್ಚಾಗಿಸಿದೆ.

ಇದರ ಬಗ್ಗೆ ಇಂದು ಮಾಧ್ಯಮಗಳು ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ ಸಿ ಯತೀಂದ್ರ ಪ್ರತಿಕ್ರಿಯೆ ಕೇಳಿವೆ. ಈ ವೇಳೆ ಪ್ರತಿಕ್ರಿಯಿಸಿದ ಅವರು ‘ಅದರ ಬಗ್ಗೆ ನಾನು ಯಾಕೆ ಏನಾದ್ರೂ ಹೇಳಬೇಕು? ನಾನೇನೂ ಹೇಳಲ್ಲ. ಎಲ್ಲರೂ ಅವರವರ ಆಪ್ತರೊಂದಿಗೆ ಮೀಟಿಂಗ್ ನಡೆಸುತ್ತಿದ್ದಾರೆ’ ಎಂದಿದ್ದಾರೆ.

‘ಬೇರೆಯವರು ನೀಡಿದ ಹೇಳಿಕೆಗಳಿಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ. ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ’ ಎಂದು ಜಾರಿಕೊಂಡಿದ್ದಾರೆ. ಹೈಕಮಾಂಡ್ ನಾಯಕರನ್ನು ಸಿಎಂ, ಡಿಸಿಎಂ ಭೇಟಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಮುಂದಿನ ಸುದ್ದಿ
Show comments