ವರುಣ ವಿಧಾನಸಭಾ ಕ್ಷೇತ್ರದಲ್ಲಿ ಯತೀಂದ್ರ, ವಿಜಯೇಂದ್ರ ಫೈಟ್ ಸಾಧ್ಯತೆ

Webdunia
ಸೋಮವಾರ, 2 ಏಪ್ರಿಲ್ 2018 (16:01 IST)
ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿರುವಂತೆಯೇ ವಿಪಕ್ಷವಾದ ಬಿಜೆಪಿ ಕೂಡಾ ತಾನೇನು ಹಿಂದೆ ಬಿದ್ದಿಲ್ಲ ಎಂದು ರೂಪಿಸಲು ಹೊಸ ರಣತಂತ್ರಕ್ಕೆ ಕೈ ಹಾಕಿದೆ.
ಯತೀಂದ್ರ ಗೆ ತೀವ್ರ ಸ್ಪರ್ಧೆ ನೀಡಲು ಬಿಜೆಪಿ ಮಾಸ್ಟರ್ ಪ್ಲಾನ್‌ ರೂಪಿಸುತ್ತಿದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.
 
ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಮಕ್ಕಳ ಸ್ಪರ್ಧೆಯಿಂದ ಹೈವೋಲ್ಟೇಜ್ ಕ್ಷೇತ್ರವಾದ ವರುಣ ವಿಧಾನಸಭಾ ಕ್ಷೇತ್ರಕ್ಕೆ ವಿಜಯೇಂದ್ರ ಇಂದು ಮೈಸೂರಿಗೆ ಭೇಟಿ ಚಾಮುಂಡಿ ಬೆಟ್ಟ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ. ವಿಜಯೇಂದ್ರಗೆ ಬಿಜೆಪಿ ನಾಯಕರು ಅದ್ಭುತ ಸ್ವಾಗತ ಕೋರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments