Webdunia - Bharat's app for daily news and videos

Install App

ಮೀಸಲಾತಿ ಘೋಷಣೆಗೆ ಡೆಡ್ಲೈನ್ ನೀಡಿದ ಯತ್ನಾಳ್

Webdunia
ಶುಕ್ರವಾರ, 6 ಜನವರಿ 2023 (09:04 IST)
ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಮೀಸಲಾತಿ ಕೊಡ್ತಿರೋ ಇಲ್ವೋ ಅನೋದನ್ನ ಸಿಎಂ ಬೊಮ್ಮಾಯಿ ಅವರು ತಾಯಿ ಆಣೆ ಮಾಡಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪಟ್ಟು ಹಿಡಿದಿದ್ದಾರೆ.

ನಗರದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ತಾಯಿ ಆಣೆ ಮಾಡಿ, ತಾಯಿಯ ಮೇಲೆ ಗೌರವ ಇದ್ದರೆ, 24 ತಾಸಿನಲ್ಲಿ ಆಣೆ ಮಾಡಿ ಹೇಳಿ ಎಂದು ಒತ್ತಾಯಿಸಿದ್ದಾರೆ. 

ನಾವು ಧಮ್ಕಿ ಹಾಕಿ ಮೀಸಲಾತಿ ಕೇಳ್ತಿಲ್ಲ. ಧಮ್ಕಿ ಹಾಕಿದ್ದರೆ ಸುವರ್ಣ ಸೌಧಕ್ಕೇ ಮುತ್ತಿಗೆ ಹಾಕುತ್ತಿದ್ವಿ. ನಿಮ್ಮನ್ನ ಮೂತ್ರ ವಿಸರ್ಜನೆಗೂ ಬಿಡುತ್ತಿರಲಿಲ್ಲ. ಏನೂ ಮಾಡದೇ ಧಮ್ಕಿ ಅಂತಾ ಅಪವಾದ ಕೊಡ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಮುಂದಿನ ಸುದ್ದಿ
Show comments