Daily Horoscope
✕

ಯಡಿಯೂರಪ್ಪ ವಿರುದ್ಧ ಯತ್ನಾಳ್ ಪರೋಕ್ಷ ವಾಗ್ದಾಳಿ!

Webdunia
ಗುರುವಾರ, 22 ಡಿಸೆಂಬರ್ 2022 (12:44 IST)
ಬೆಳಗಾವಿ : ಸಾಕು ತಂದೆಯ ವಚನ ಪಾಲಿಸಲು ಮುಂದಾಗಿ ಸಿಎಂ ಗೊಂದಲದಲ್ಲಿದ್ದಾರೆ ಮೀಸಲಾತಿಗಾಗಿ ನೋಡೋಣ ಸಿಎಂ ಏನು ಆಟ ಆಡ್ತಾರೆ, ಅವರ ಹಿಂದೆ ಯಾರ ಇದ್ದಾರೆ ನೋಡೋಣ. ಸಿಹಿ ಸುದ್ದಿನೋ ನಾಟಕನಾ ಗೊತ್ತಿಲ್ಲ.

ಹುಚ್ಚು ಸಾಹಸಕ್ಕೆ ಸಿಎಂ ಕೈಹಾಕಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಹಿನ್ನೆಲೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ವರ್ಷ ಆಯ್ತು ಕಥೆ ಬೇಡ. ಬೇಗ ವರದಿ ತರಿಸಲು ಹೇಳಿದ್ದೆವು. ಅಂತಿಮ ವರದಿ ಎಂದು ಕಥೆ ಹೇಳ್ತಾರೆ.

ಮಾತು ಕೇಳೇ ಹಾಳಾಗ್ತಾರೆ, ಸಾಕು ತಂದೆಯ ವಚನ ಪಾಲಿಸಲು ಅವರು ಮುಂದಾಗಿದ್ದಾರೆ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments