Select Your Language

Notifications

webdunia
webdunia
webdunia
webdunia

ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಯತ್ನಾಳ್ ಒತ್ತಾಯ

Yatnal
ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು.

ಈ ವಿಚಾರವಾಗಿ ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವಿಟರ್ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರಿಂದ ಶುರುವಾಯ್ತು ತಯಾರಿ