Select Your Language

Notifications

webdunia
webdunia
webdunia
webdunia

ಬಿಜೆಪಿಯ ಸಭೆಗೆ ಯತ್ನಾಳ್-ಜಾರಕಿಹೊಳಿ ಬಹಿಷ್ಕಾರ

Yatnal
bangalore , ಭಾನುವಾರ, 19 ನವೆಂಬರ್ 2023 (16:45 IST)
ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಿರಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಅವರು ಆರ್‌. ಅಶೋಕ್‌ ಅವರನ್ನು ವಿಧಾನಸಭೆ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿ ಕೆಲಹೊತ್ತಿನಲ್ಲೇ, ಅಲ್ಲಿಂದ ನಿರ್ಗಮಿಸಿ ಸಭೆಗೆ ಬಹಿಷ್ಕಾರ ಹಾಕಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು-ಬಸನಗೌಡ ಯತ್ನಾಳ್