Webdunia - Bharat's app for daily news and videos

Install App

ಯತ್ನಾಳ್​​​, ಪ್ರಿಯಾಂಕ್​ ಖರ್ಗೆಗೆ ನೋಟಿಸ್​​​

Webdunia
ಗುರುವಾರ, 4 ಮೇ 2023 (18:00 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಲಾಯಕ್ ಪದ ಬಳಕೆ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನೋಟಿಸ್ ನೀಡಿದ್ದು ಇಂದು ಸಂಜೆ 5ರೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಇನ್ನು ಮತ್ತೊಂದೆಡೆ ಕಾಂಗ್ರೆಸ್​​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ವಿಷಕನ್ಯೆ ಪದ ಬಳಕೆ ಹಿನ್ನೆಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್​ಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದ್ದು, ಇಂದು ಸಂಜೆ 5ರೊಳಗೆ ನೋಟಿಸ್‌ಗೆ ಉತ್ತರಿಸಲು ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments