ಯತ್ನಾಳ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ : ಅಶ್ವಥ್ ನಾರಾಯಣ

Webdunia
ಶನಿವಾರ, 29 ಏಪ್ರಿಲ್ 2023 (15:00 IST)
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆದಿರುವುದನ್ನು ಪಕ್ಷ ಒಪ್ಪಲ್ಲ. ಆದರೆ, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಹಾಗಾಗಿ ಮೋದಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ​ನಾರಾಯಣ್ ಸ್ಪಷ್ಟಪಡಿಸಿದ್ದಾರೆ....ಮಲ್ಲೇಶ್ವರದಲ್ಲಿರುವ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಸಂಬೋಧಿಸಿದ್ದಾರೆ. ಯತ್ನಾಳ್ ಬದಲು ಪ್ರಧಾನಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ, ಇದು ಯತ್ನಾಳ್ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಇದು ಪಕ್ಷದ ಹೇಳಿಕೆಯಲ್ಲ. ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅದು ಕಾಂಗ್ರೆಸ್ ಪಕ್ಷದ ಹೇಳಿಕೆಯಾಗಲಿದೆ. ಆದರೆ, ಯತ್ನಾಳ್ ಹೇಳಿಕೆ ಪಕ್ಷದ ಹೇಳಿಕೆಯಾಗಲ್ಲ. ಹಾಗಾಗಿ ಪ್ರಧಾನಿ ಮೋದಿ ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವವಾಗಲ್ಲ  ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

ಮುಂದಿನ ಸುದ್ದಿ
Show comments