ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ಪ್ರಹ್ಲಾದ್ ಜೋಶಿ ಹೇಳಿದ್ದೇನು?

Webdunia
ಭಾನುವಾರ, 1 ಮಾರ್ಚ್ 2020 (11:23 IST)
ಬೆಂಗಳೂರು : ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ ಯತ್ನಾಳ್ ಹೇಳಿಕೆಯನ್ನು ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ದೊರೆಸ್ವಾಮಿ ಮಾತಿನಲ್ಲಿ ಹಿಡಿತ ಇರಬೇಕು. ಸಾವರ್ಕರ್ ಬಗ್ಗೆ ಹಗುರವಾಗಿ ಮಾತಾಡಿದ್ದಾರೆ. ದೇಶಭಕ್ತರ ಬಗ್ಗೆ ಈ ರೀತಿ ಮಾತಾಡೋದು ಸರಿನಾ? ತಮ್ಮ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು.  ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಬೇರೆ. ಕೀಳುಪದ ಬಳಕೆ ಮಾಡಿ ಮಾತಾಡೋದೇ ಬೇರೆ ಎಂದು ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments