Webdunia - Bharat's app for daily news and videos

Install App

ಬಾಲಿವುಡ್ ಸ್ಟಾರ್ ಗಳ ವಿರುದ್ಧ ಯತ್ನಾಳ್ ಕಿಡಿ

Webdunia
ಮಂಗಳವಾರ, 16 ಆಗಸ್ಟ್ 2022 (20:58 IST)
ಬಾಲಿವುಡ್ ಸ್ಟಾರ್​​ಗಳಾದ ಅಮೀರ್​​ ಖಾನ್​, ಶಾರುಖ್​​ ಖಾನ್, ಸಲ್ಮಾನ್ ಖಾನ್, ಸೈಫ್​​ ಅಲಿಖಾನ್ ಪಾಕಿಸ್ತಾನದ ಏಜೆಂಟರಾಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ಕಿಡಿಕಾರಿದರು. ಭಾರತದ ಅನ್ನ ತಿಂದು ಪಾಕಿಸ್ತಾನ ಪರ ವಕಾಲತು ವಹಿಸುತ್ತಾರೆ. ನಮ್ಮ ಸಿನೆಮಾ ಪ್ರಿಯರು ಸಿನೆಮಾ ನೋಡುವುದರಿಂದ ಈಗ ಇವರು ದೊಡ್ಡ ಬಂಗಲೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದರು. ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್​​, ಹುತ್ತದ ಮೇಲೆ ಹಾಲು ಸುರಿದರೆ ತಪ್ಪು ಎನ್ನುವರು. ಮೊಹರಂ ಹಬ್ಬದಲ್ಲಿ ಕುರಿ ಕಡಿಯುವದು ತಪ್ಪು ಅಲ್ವಾ? ಎಂದು ಪ್ರಶ್ನಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್​​​ ನೆಹರು ಭಾವಚಿತ್ರ ಕೈ ಬಿಟ್ಟಿರುವುದನ್ನು ಸಮರ್ಥಿಸಿಕೊಂಡ ಯತ್ನಾಳ್​​, ನೆಹರು ಕೊಡುಗೆ ದೇಶಕ್ಕೆ ಏನಾದರು ಇದೆಯಾ? ನಿಜವಾಗಿ ದೇಶದ ಪ್ರಧಾನಿ ನೇತಾಜಿ ಸುಭಾಷ್​​ ಚಂದ್ರ ಬೋಸ್ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments