Webdunia - Bharat's app for daily news and videos

Install App

ಯಾತ್ನಾಳ್ ಬೆಂಬಲಿಗರಿಂದ ಯಡಿಯೂರಪ್ಪಗೆ ಘೇರಾವ್

Webdunia
ಗುರುವಾರ, 29 ಜೂನ್ 2017 (14:59 IST)
ಜಿಲ್ಲೆಯ ಕವಲಗಿ ಗ್ರಾಮದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ ಬೆಂಬಲಿಗರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಘೇರಾವ್ ಹಾಕಿದ್ದಾರೆ.
 
ಯಾತ್ನಾಳ್ ಬೆಂಬಲಿಗ ಚಂದ್ರು ಚೌಧರಿ ನೇತೃತ್ವದಲ್ಲಿ ಯಡಿಯೂರಪ್ಪಗೆ ಘೇರಾವ್ ಹಾಕಿ ಕೂಡಲೇ ಯಾತ್ನಾಳ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿದರು. 
 
ಯಡಿಯೂರಪ್ಪ ಯಾತ್ನಾಳ್ ಸೇರ್ಪಡೆಗೆ ಆಸಕ್ತಿ ಹೊಂದಿದ್ದರೂ ಜಿಲ್ಲಾ ಘಟಕದ ಕೆಲ ನಾಯಕರು ಯಾತ್ನಾಳ್ ವಿರುದ್ಧವಾಗಿದ್ದರಿಂದ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ.
 
ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ಯಾತ್ನಾಳ್ ಸೇರ್ಪಡೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments