Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ: ಸಿನ್ಹಾ

Webdunia
ಶುಕ್ರವಾರ, 27 ಮೇ 2016 (19:25 IST)
ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ. 
 
ಬೆಂಗಳೂರಿನ ಮಲ್ಲೆಶ್ವರಂನಲ್ಲಿ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಜಯಂತ್ ಸಿನ್ಹಾ, ಹಳಿಯಿಂದ ಕೆಳಗೆ ಬಿದ್ದಿರುವ ವಿಕಾಸದ ರೈಲನ್ನು ನಾವು ಮತ್ತೆ ಹಳಿಗೆ ತಂದಿದ್ದೇವೆ. ಪ್ಯಾಸೆಂಜರ್ ರೈಲಿನಂತಿದ್ದ ವಿಕಾಸವನ್ನು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಾಗೇ ಮಾಡಿದ್ದೇವೆ ಇದು ನಮ್ಮ ಎರಡು ವರ್ಷದ ಕ್ರಾಂತಿ ಎಂದು ತಮ್ಮ ಸರಕಾರದ ಸಾಧನೆಯನ್ನು ವಿವರಿಸಿದರು.
 
 
ವಿಶ್ವ ಬಂಡವಾಳ ಹೂಡಿಕೆದಾರರು ಭಾರತದತ್ತ ಮುಖ ಮಾಡಿದ್ದಾರೆ. ಕರ್ನಾಟಕ ರಾಜ್ಯ ಹೂಡಿಕೆಗೆ ಅತ್ಯತ್ತಮವಾದ ಕ್ಷೇತ್ರವಾಗಿದೆ. ದೇಶದ ಎಲ್ಲ ಭಾಗದ ಜನರು ಬೆಂಗಳೂರಿನತ್ತ ಮುಖ ಮಾಡುತ್ತಿದ್ದಾರೆ. 2018 ರ ಸಾಲಿನಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂದು ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಜಯಂತ್ ಸಿನ್ಹಾ ಹೇಳಿದ್ದಾರೆ. 


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಒಂದೇ ವರ್ಷದಲ್ಲಿ ಬರೋಬ್ಬರಿ 52 ಕೋಟಿ ಸಸಿ ನೆಡುವ ನಿರ್ಧಾರ ಕೈಗೊಂಡ ಯೋಗಿ ಸರ್ಕಾರ

ಮುಂದಿನ ಸುದ್ದಿ
Show comments