Webdunia - Bharat's app for daily news and videos

Install App

ಯಡಿಯೂರಪ್ಪ ಸಿಟ್ಟಿಗೆ 4 ಕಾರಣ: ಎಂ.ಬಿ.ಪಾಟೀಲ್

Webdunia
ಗುರುವಾರ, 6 ಜುಲೈ 2017 (15:25 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಟ್ಟಿಗೆ ನಾಲ್ಕು ಕಾರಣಗಳಿವೆ ಎಂದು ಜಲಸಂಪನ್ಮೂಲ ಖಾತೆ ಸಚವ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.
 
ಇಂದು ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಂಡ್ಲುಪೇಟೆಯ ಉಪಚುನಾವಣೆಯಲ್ಲಿನ ಗೆಲುವಿನಲ್ಲಿ ನನ್ನ ಪಾತ್ರ. ಗೀತಾ ಮಹಾದೇವ್ ಪ್ರಸಾದ್ ಗೆಲುವು, ಸರಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಕಡ್ಡಾಯಗೊಳಿಸಿರುವುದು, ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣ, ಯಡಿಯೂರಪ್ಪ ಸಿಟ್ಟಿಗೆ ಕಾರಣಗಳಾಗಿವೆ ಎಂದು ತಿಳಿಸಿದ್ದಾರೆ.
 
ವೀರಶೈವರ ಪರವಾಗಿ ನಾನು ಸ್ಪಂದಿಸುತ್ತಿರುವುದು, ಲಿಂಗಾಯುತ ಮತಗಳು ಕಾಂಗ್ರೆಸ್ ಪರವಾಗುತ್ತಿರುವುದು ಕಂಡ  ಯಡಿಯೂರಪ್ಪ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ಅವರ ವಯಸ್ಸಿಗೆ ನಾನು ಗೌರವ ಕೊಡುತ್ತಿದ್ದೆ. ಆದರೆ, ನನ್ನ ಜಿಲ್ಲೆಗೆ ಬಂದ ನನ್ನ ವಿರುದ್ಧ ಮನಬಂದಂತೆ ವಾಗ್ದಾಳಿ ನಡೆಸಿರುವುದು ನನಗೆ ಬೇಸರ ತಂದಿದೆ. ನನ್ನನ್ನು ಏಕವಚನದಲ್ಲಿ ಟೀಕಿಸಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments