ದಲಿತರ ಮನೆಯಲ್ಲಿ ಹೋಟೆಲ್ ಉಪಹಾರ ಸೇವಿಸಿದ ಬಿಎಸ್‌ವೈ: ಕಾಂಗ್ರೆಸ್ ಲೇವಡಿ

Webdunia
ಶುಕ್ರವಾರ, 19 ಮೇ 2017 (13:32 IST)
ದಲಿತರ ಮನೆಯಲ್ಲಿ ಊಟ ಮಾಡಿದ್ದೇನೆ ಎನ್ನುವ ಪ್ರಚಾರ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಖಾಸಗಿ ಹೋಟೆಲ್ ಉಪಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ಎಸ್‌ಟಿ ವಿಭಾಗದ ಮುಖ್ಯಸ್ಥ ಎಚ್,.ಅಂಜಿನಪ್ಪ ಲೇವಡಿ ಮಾಡಿದ್ದಾರೆ.
 
ದಲಿತರ ಮನೆಯಲ್ಲಿ ಮಾಡಿರುವುದನ್ನು ಯಡಿಯೂರಪ್ಪ ಸೇವಿಸಬೇಕಾಗಿತ್ತು. ಅದನ್ನು ಬಿಟ್ಟು ದಲಿತರ ಮನೆಯಲ್ಲಿ ಕುಳಿತು ಖಾಸಗಿ ಹೋಟೆಲ್‌ನಿಂದ ತರಿಸಿದ್ದ ಉಪಹಾರ ಸೇವಿಸಿರುವುದು ಇದು ಯಾವ ದಲಿತ ಪ್ರೇಮ ಎಂದು ವ್ಯಂಗ್ಯವಾಡಿದ್ದಾರೆ.
 
ದಲಿತರ ಮತಗಳನ್ನು ಒಡೆಯಲು ಬಿಜೆಪಿ ಗಿಮಿಕ್ ನಡೆಸಿದೆ. ಇಂತಹ ಗಿಮಿಕ್‌ಗಳಿಂದ ಮತದಾರರು ದೂರವಿರಬೇಕು ಎಂದು ಮನವಿ ಮಾಡಿದರು. ಯಡಿಯೂರಪ್ಪನವರಿಗೆ ನಿಜವಾಗಿಯೂ ದಲಿತರ ಬಗ್ಗೆ ಕಾಳಜಿಯಿದ್ದಲ್ಲಿ ಅವರ ಏಳಿಗೆಯ ಬಗ್ಗೆ ಯೋಚಿಸಲಿ ಎಂದು ಕಾಂಗ್ರೆಸ್ ಎಸ್‌ಸಿ ವಿಭಾಗದ ಮುಖ್ಯಸ್ಥ ಅಂಜಿನಪ್ಪ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments