Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಜನ್ಮದಿನ ಆಚರಿಸಿದ ಸಿದ್ದರಾಮಯ್ಯ!

ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನವನ್ನು ಸಿದ್ದರಾಮಯ್ಯ ಆಚರಣೆ ಮಾಡಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಡ್ಯದ ಕಾಳಿಕಾಂಭ ದೇವಾಲಯದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.  ಬಿಜೆಪಿ ಮುಖಂಡರಿಂದ ವಿಶೇಷ ರೀತಿ ಹುಟ್ಟುಹಬ್ಬ ಆಚರಣೆ ನಡೆಯಿತು.

ಕೂಲಿ ಕಾರ್ಮಿಕರ ಪಾದ ತೊಳೆದು ಪೂಜೆ ಸಲ್ಲಿಸಿ ಸನ್ಮಾನ ಮಾಡಲಾಯಿತು. ವಿಶೇಷ ರೀತಿಯಲ್ಲಿ ಯಡಿಯೂರಪ್ಪ ಹುಟ್ಟು ಹಬ್ಬ‌ಆಚರಣೆ ಮಾಡಲಾಯಿತು. ಇದರಲ್ಲಿ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ನಾಗಣ್ಣಗೌಡ ಸೇರಿದಂತೆ ಮತ್ತಿತರ ಮುಖಂಡರು ಭಾಗಿಯಾಗಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಸಚಿವೆ ಜಯಮಾಲಾ ಸ್ಪರ್ಧೆ?