Webdunia - Bharat's app for daily news and videos

Install App

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಯಡಿಯೂರಪ್ಪ ಆಹ್ವಾನ

Webdunia
ಗುರುವಾರ, 20 ಏಪ್ರಿಲ್ 2017 (17:12 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.
 
ಯಡಿಯೂರಪ್ಪ ಆಹ್ವಾನಕ್ಕೆ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಮೇ ಅಥವಾ ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
 
ಅಮಿತ್ ಶಾ ಅವರನ್ನು ರಾಜ್ಯಕ್ಕೆ ಕರೆಸಿಕೊಂಡು ಬಿಜೆಪಿ ನಾಯಕರಿಗೆ ಸಲಹೆ ಸೂಚನೆ ಕೊಡಿಸಲು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಉಪಚುನಾವಣೆಯ ಸೋಲಿನಿಂದ ಸ್ವಲ್ಪ ಮಟ್ಟಿಗೆ ಆಧೀರರಾಗಿರುವ ಬಿಜೆಪಿ ನಾಯಕರಿಗೆ ಹೊಸ ಶಕ್ತಿಯನ್ನು ತಂದುಕೊಡಲು ಬಿಎಸ್‌ವೈ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments